Sodematha

New premises of Kadiyali English Medium Higher Primary School

22 May, 2023

New premises of Kadiyali English Medium Higher Primary School , an unit of Sode Vadiraja Matha Education Trust was inaugurated by Sri Vishwavallabha Thirtha Swamiji.  Sri Annamalai, Ex IPS Officer and State  President of Tamilnadu BJP, was the Chief Guest .
ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಕಡಿಯಾಳಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಮಾಡಿದರು. ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.