23 Oct, 2020
ಸೋದಾ ಕ್ಷೇತ್ರದಲ್ಲಿ ಭಾವಿಸಮೀರ ಶ್ರೀವಾದಿರಾಜಗುರುಸಾರ್ವಭೌಮರು ಪ್ರತಿಷ್ಟಾಪಿಸಿದ ಶ್ರೀರಮಾತ್ರಿವಿಕ್ರಮ ದೇವರ ಸನ್ನಿಧಿಯಲ್ಲಿ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ನವರಾತ್ರಿಯ ಪರ್ವಕಾಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು.