13 Sep, 2019
ಶ್ರೀ ಶೀರೂರು ಮಠದ ಪಟ್ಟದ ದೇವರಾದ ಶ್ರೀ ವಿಟ್ಠಲ ದೇವರ ಸನ್ನಿಧಿಯಲ್ಲಿ ಪ್ರತಿವರ್ಷ ನಡೆಯುವ ಶ್ರೀ ಅನಂತ ಪದ್ಮನಾಭ ವೃತವನ್ನು ಸೋದೆ ಶ್ರೀವಾದಿರಾಜ ಮಠದಲ್ಲಿ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ನೆರವೇರಿಸಿದರು.