07 May, 2021
ಶೀರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ನೇಮಕವಾಗಲಿರುವ ಅನಿರುದ್ಧ ಸರಳತ್ತಾಯರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಸಂಪುಟ ನರಸಿಂಹ ದೇವರ ಹಾಗೂ ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದು ಶ್ರೀಸುಬ್ರಹ್ಮಣ್ಯ ಮಠಾಧೀಶರಾದ ಶ್ರೀವಿದ್ಯಾಪ್ರಸನ್ನ ತೀರ್ಥರಿಂದ ಫಲಮಂತ್ರಾಕ್ಷತೆ ಪಡೆದರು.