09 Nov, 2022
ಸೋದೆ ರಮಾತ್ರಿವಿಕ್ರಮ ದೇವರಿಗೆ ಕಾರ್ತಿಕ ಮಾಸದ ಹುಣ್ಣಿಮೆಯ ಪರ್ವಕಾಲದಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವೈಭವದ ದೀಪೋತ್ಸವ ನಡೆಯಿತು.