06 Sep, 2021
ಹಳಿಯಾಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಆರ್. ವಿ. ದೇಶಪಾಂಡೆಯವರು ಸೋದೆ ಶ್ರೀವಾದಿರಾಜ ಮಠಕ್ಕೆ ಆಗಮಿಸಿ ದೇವರ ದರ್ಶನವನ್ನು ಪಡೆದು ಚಾತುರ್ಮಾಸ್ಯ ವ್ರತ ನಿರತರಾದ ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರನ್ನು, ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥರನ್ನು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರನ್ನು ಭೇಟಿಮಾಡಿ ಫಲಮಂತ್ರಾಕ್ಷತೆ ಪಡೆದರು.